BREAKING NEWS : ಸ್ಯಾಂಡಲ್ ವುಡ್ ಹಿರಿಯ ನಟ ‘ಲೋಹಿತಾಶ್ವ’ ಆರೋಗ್ಯ ಸ್ಥಿತಿ ಗಂಭೀರ : ಸಾಗರ್ ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್

ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಚೆಂದನವನದ ಹಿರಿಯ ನಟ ಲೋಹಿತಾಶ್ವ ( Actor Lohitashwa ) ಅವರು, ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವಂತ ಅವರ ಆರೋಗ್ಯ ಸ್ಥಿತಿ ಮತ್ತಷ್ಟು  ಗಂಭೀರಗೊಂಡಿರೋದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಕುರಿತಂತೆ ಇದೀಗ (ಅ.12)  ಸಾಗರ್ ಅಪಲೋ ಆಸ್ಪತ್ರೆಯ ವೈದ್ಯರು ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಹಿರಿಯ … Continue reading BREAKING NEWS : ಸ್ಯಾಂಡಲ್ ವುಡ್ ಹಿರಿಯ ನಟ ‘ಲೋಹಿತಾಶ್ವ’ ಆರೋಗ್ಯ ಸ್ಥಿತಿ ಗಂಭೀರ : ಸಾಗರ್ ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್