ಲೋಕಸಭಾ ಚುನಾವಣೆ ಫಲಿತಾಂಶ: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು

ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ನಡೆದಿದ್ದಂತ ಮತದಾನದ ನಂತ್ರ ಇಂದು ಮತಏಣಿಕೆ ಕಾರ್ಯ ನಡೆಯಿತು. ಈ ಮತಏಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿ್ದದಾರೆ. ಇಂದು ಲೋಕಸಭಾ ಚುನಾವಣೆಗೆ ನಡೆದಂತ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಚಿತ್ರದುರ್ಗ ಲೋಕಸಭಾ ಚುನಾವಣಾ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರು 5,75,404 ಮತಗಳನ್ನು ಗಳಿಸಿದ್ರೇ, ಬಿಜೆಪಿಯ ಗೋವಿಂದ ಕಾರಜೋಳ ಅವರು 6,14,890 ಮತಗಳನ್ನು ಪಡೆದರು. ಒಟ್ಟಾರೆಯಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ … Continue reading ಲೋಕಸಭಾ ಚುನಾವಣೆ ಫಲಿತಾಂಶ: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು