Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Lok Sabha Election Result : ಹಾಸನದಲ್ಲಿ ಮತ್ತೆ ಮುನ್ಡಡೆ ಕಾಯ್ದುಕೊಂಡ ಪ್ರಜ್ವಲ್‌ ರೇವಣ್ಣ
KARNATAKA

Lok Sabha Election Result : ಹಾಸನದಲ್ಲಿ ಮತ್ತೆ ಮುನ್ಡಡೆ ಕಾಯ್ದುಕೊಂಡ ಪ್ರಜ್ವಲ್‌ ರೇವಣ್ಣ

By kannadanewsnow5704/06/2024 10:45 AM

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಹಾಸನದಲ್ಲಿ ಮತ್ತೆ ಪ್ರಜ್ವಲ್‌ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದು, 4028 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಗೆ ಹಿನ್ನಡೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಭಾರೀ ಮುನ್ನಡೆ ಸಾಧಿಸಿದೆ. ಕುಮಾರಸ್ವಾಮಿ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ.

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ರಾಹುಲ್ ಗಾಂಧಿ ವಿರುದ್ಧ ಹಿನ್ನಡೆಯಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನು , ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. 6223 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Lok Sabha Election Result : ಹಾಸನದಲ್ಲಿ ಮತ್ತೆ ಮುನ್ಡಡೆ ಕಾಯ್ದುಕೊಂಡ ಪ್ರಜ್ವಲ್‌ ರೇವಣ್ಣ Lok Sabha Election Results: Prajwal Revanna Leads In Hassan
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.