ಲೋಕಸಭಾ ಚುನಾವಣೆ: ಕರ್ನಾಟಕದ 13 ಕ್ಷೇತ್ರಗಳ 276 ಕ್ರಮಬದ್ಧ, 60 ತಿರಸ್ಕೃತ!
ಬೆಂಗಳೂರು: ರಾಜ್ಯದ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸದ್ಯ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, ಒಟ್ಟು 276 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎನ್ನಲಾಗಿದೆ.ಈ ನಡುವೆ 14 ಕ್ಷೇತ್ರಗಳಲ್ಲಿಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಆ ಪೈಕಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಮುಖ್ಯ ಚುನಾವಣಾಧಿಕಾರಿಗಳು (ಸಿಇಒ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏ.8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆದಿನವಾಗಿದೆ. ಪಾನಿಪುರಿ ಮಾರಾಟಗಾರನ ಮಗನ … Continue reading ಲೋಕಸಭಾ ಚುನಾವಣೆ: ಕರ್ನಾಟಕದ 13 ಕ್ಷೇತ್ರಗಳ 276 ಕ್ರಮಬದ್ಧ, 60 ತಿರಸ್ಕೃತ!
Copy and paste this URL into your WordPress site to embed
Copy and paste this code into your site to embed