BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್

ಬೆಂಗಳೂರು: ಕರ್ನಾಟಕ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಲೋಕಸಭಾ ಚನಾವಣೆಗೂ ಮುನ್ನವೇ ರಾಜ್ಯದ 28 ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಂಬರುವಂತ ಲೋಕಸಭಾ ಚುನಾವಣೆಗೆ ತಯಾರಿ ನಡೆಸೋದಕ್ಕಾಗಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಅದರ ಭಾಗವಾಗಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಲಾಗಿದೆ ಎಂದಿದೆ. ಈಗಾಗಲೇ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಬಿಜೆಪಿ ಹೈಕಮಾಂಡ್ ನಿಂದ ರಾಧಾ ಮೋಹನ್ ದಾಸ್ ಅಗರ್ವಾಲ್ … Continue reading BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್