ನವದೆಹಲಿ : ಬಿಹಾರದ 40 ಸ್ಥಾನಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಹಾಜಿಪುರ ಮತ್ತು ಜಮುಯಿ ಸೇರಿದಂತೆ 5 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದೆ. ಹಿಂದೂಸ್ತಾನಿ ಆವಾಸ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಅಂದ್ಹಾಗೆ, 2019 ರಲ್ಲಿ ಎನ್ಡಿಎ ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.
BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
‘ಭಾರತೀಯ ಒಲಿಂಪಿಕ್ ಅಸೋಸಿಯೇಷನ್’ನಿಂದ ‘ಎಡಿ ಎಚ್ಒಸಿ ಕುಸ್ತಿ ಸಮಿತಿ’ ವಿಸರ್ಜನೆ