ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 1 ಗಂಟೆಯವರೆಗೆ ಬೆಂಗಳೂರು ಕ್ಷೇತ್ರವಾರು ಮತದಾನದ ಪ್ರಮಾಣ

ಬೆಂಗಳೂರು: ಇಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಬೆಂಗಳೂರಲ್ಲಿ ಕ್ಷೇತ್ರವಾರು ಪ್ರಮಾಣ ಎಷ್ಟು ಆಗಿದೆ ಅಂತ ಮುದಂ ಓದಿ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ ಮತದಾನದ ಶೇಖಡಾವಾರು ಪ್ರಮಾಣ: ಮಧ್ಯಾಹ್ನ 01.00 ಗಂಟೆಯವರೆಗಿನ ವರದಿ ಬೆಂಗಳೂರು ಕೇಂದ್ರ: ಶೇ. 30.10 ಬೆಂಗಳೂರು ದಕ್ಷಿಣ: ಶೇ. 31.51 ಬೆಂಗಳೂರು ಉತ್ತರ: ಶೇ. 32.25 ಚುನಾವಣೆ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತ ಶಿಕ್ಷಕಿ ಸಾವು ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ … Continue reading ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 1 ಗಂಟೆಯವರೆಗೆ ಬೆಂಗಳೂರು ಕ್ಷೇತ್ರವಾರು ಮತದಾನದ ಪ್ರಮಾಣ