ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ

ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಯತಿಂದ್ರ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ … Continue reading ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ