ಲೋಕಸಭೆ ಚುನಾವಣೆ : ಇಂದು ‘ಜೆ.ಪಿ ನಡ್ಡಾ’ ನೇತೃತ್ವದಲ್ಲಿ ಮಹತ್ವದ ಸಭೆ : ಅಭ್ಯರ್ಥಿಗಳ ಪಟ್ಟಿ ಅಂತಿಮ ಸಾಧ್ಯತೆ
ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆ ಸಂಬಂಧ ಇಂದು ಬಿಜೆಪಿ ನಾಯಕರ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ನಾಯಕರ ಜೊತೆಗೆ ಇಂದು ರಾಷ್ಟೀಯ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು : ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಆಮಿಷ : ಆರೋಪಿ ಕೈಗೆ ಕೋಳ ತೊಡಿಸಿದ ಖಾಕಿ ಈ ಒಂದು ಸಭೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಜಗದೀಶ್ ಶೆಟ್ಟರ್, ಬಸವರಾಜ್ … Continue reading ಲೋಕಸಭೆ ಚುನಾವಣೆ : ಇಂದು ‘ಜೆ.ಪಿ ನಡ್ಡಾ’ ನೇತೃತ್ವದಲ್ಲಿ ಮಹತ್ವದ ಸಭೆ : ಅಭ್ಯರ್ಥಿಗಳ ಪಟ್ಟಿ ಅಂತಿಮ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed