ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!
ನವದೆಹಲಿ: ಹಿಂಸೆ ಪೀಡಿತ ಮಣಿಪುರದ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುತ್ತಿರುವವರಿಗೆ ಲೋಕಸಭೆ ಚುನಾವಣೆಗೆ ಅಲ್ಲಿಂದಲೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಹೇಳಿದೆ. ದಾವಣಗೆರೆ : ದರೋಡೆಗೆ ಹೊಂಚು ಹಾಕಿ ಕುಳಿತಿದ್ದವರ ಐವರು ‘ಅಂತರ್ ರಾಜ್ಯ ಕಳ್ಳರ’ ಬಂಧನ ಈ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ನಾವು ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ’ ಎಂದು ಹೇಳಿದರು. ಶಿಬಿರದಿಂದಲೇ ಮತದಾನ ಮಾಡುವುದಕ್ಕೆ ವ್ಯವಸ್ಥೆ ಮಾಡಲಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸಿಗರಿಗೆ … Continue reading ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!
Copy and paste this URL into your WordPress site to embed
Copy and paste this code into your site to embed