Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

19/06/2025 2:05 PM

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ : ಮ್ಯಾಜಿಕ್ ನಂಬರ್ ರೀಚ್ ಆಗದ ‘NDA’ : ಚಂದ್ರಬಾಬು ನಾಯ್ಡುಗೆ ಕರೆ ಮಾಡಿದ ಮೋದಿ!
INDIA

ಲೋಕಸಭಾ ಚುನಾವಣೆ : ಮ್ಯಾಜಿಕ್ ನಂಬರ್ ರೀಚ್ ಆಗದ ‘NDA’ : ಚಂದ್ರಬಾಬು ನಾಯ್ಡುಗೆ ಕರೆ ಮಾಡಿದ ಮೋದಿ!

By kannadanewsnow0504/06/2024 1:57 PM

ನವದೆಹಲಿ : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯದೇ ಇದೀಗ ನಿರಾಸೆ ಅನುಭವಿಸಿದೆ.

ಈ ಒಂದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್‌ ನಂಬರ್ ರೀಚ್‌ ಆಗದ ಹಿನ್ನಲೆಯಲ್ಲಿ ಮುಂದಿನ ಸರ್ಕಾರದ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಹೌದು ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಂದ್ರಬಾಬು ನಾಯ್ದು ತಾವು ಎನ್‌ಡಿಎ ಭಾಗವಾಗಿಯೇ ಇರುವುದಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ವರದಿ ಮಾಡಿದೆ.

Share. Facebook Twitter LinkedIn WhatsApp Email

Related Posts

ಇರಾನ್ ಮೇಲೆ ದಾಳಿ ಮಾಡದಂತೆ ಅಮೆರಿಕಕ್ಕೆ ರಷ್ಯಾ ಸೂಚನೆ, ಪರಮಾಣು ದುರಂತದ ಎಚ್ಚರಿಕೆ

19/06/2025 1:07 PM1 Min Read

BIG NEWS : ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಗೆ `ವಾರ್ಲಿ ವರ್ಣಚಿತ್ರ’ ಗಿಫ್ಟ್ ನೀಡಿದ ಪ್ರಧಾನಿ ಮೋದಿ | PM MODI

19/06/2025 12:55 PM1 Min Read

Israel-Iran conflict: ಇರಾನ್ನ ಅರಾಕ್ ಹೆವಿ ವಾಟರ್ ರಿಯಾಕ್ಟರ್ ಮೇಲೆ ಇಸ್ರೇಲ್ ದಾಳಿ

19/06/2025 12:43 PM1 Min Read
Recent News

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

19/06/2025 2:05 PM

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM
State News
KARNATAKA

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

By kannadanewsnow0519/06/2025 2:05 PM KARNATAKA 1 Min Read

ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ…

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.