ಲೋಕಸಭಾ ಚುನಾವಣೆ: ಇನ್ನೂ ಸೀಟು ಹಂಚಿಕೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಇನ್ನು ಯಾವುದೇ ತೀರ್ಮಾನ ಆಗಿಲ್ಲ ಎಂಬುದಾಗಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ಪಾಂಡವಪುರದಲ್ಲಿ ಮಾತನಾಡಿದಂತ ಅವರು, ಕಳೆದ 1 ತಿಂಗಳಿಂದ ಯಾವ ರೀತಿ ಚುನಾವಣೆ ಎದುರಿಸಬೇಕು ಅನ್ನೋ ತಯಾರಿ ಆಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯದಲ್ಲಿ ಪಕ್ಷ ಕಟ್ಟುವಲ್ಲಿ ಓಡಾಟ ಮಾಡಬೇಕು. ಹಿಂದೆ 2019ರಲ್ಲಿ ಮಂಡ್ಯದಿಂದ ನಾನು ಸ್ಪರ್ಧೆ ಮಾಡಿದ್ದೆ ಹೀಗಾಗಿ ಮಂಡ್ಯದಲ್ಲಿ ನಾನು ಸಕ್ರಿಯವಾಗಿ … Continue reading ಲೋಕಸಭಾ ಚುನಾವಣೆ: ಇನ್ನೂ ಸೀಟು ಹಂಚಿಕೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ- ನಿಖಿಲ್ ಕುಮಾರಸ್ವಾಮಿ