ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್

ಬಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅಂಚೆ ಮತಪತ್ರ ವಿತರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆಯು ಪ್ರಜಾಪ್ರಭುತ್ವ ಹಬ್ಬವಿದ್ದಂತೆ. ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲ … Continue reading ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್