ಲೋಕಸಭಾ ಚುನಾವಣೆ ಹಿನ್ನಲೆ: ಅನಧಿಕೃತ ಪೋಸ್ಟರ್, ಬ್ಯಾನರ್ ತೆರವು ಮಾಡಲು ರಾಜ್ಯ ಚುನಾವಣಾ ಆಯೋಗ ಆದೇಶ!
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) 1 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ … Continue reading ಲೋಕಸಭಾ ಚುನಾವಣೆ ಹಿನ್ನಲೆ: ಅನಧಿಕೃತ ಪೋಸ್ಟರ್, ಬ್ಯಾನರ್ ತೆರವು ಮಾಡಲು ರಾಜ್ಯ ಚುನಾವಣಾ ಆಯೋಗ ಆದೇಶ!
Copy and paste this URL into your WordPress site to embed
Copy and paste this code into your site to embed