ಲೋಕಸಭೆ ಚುನಾವಣೆ : ಈ ಬಾರಿ ನನಗೆ ಬಿಜೆಪಿಯಿಂದ ಟಿಕೇಟ್ ಖಚಿತ : ಸುಮಲತಾ ಅಂಬರೀಷ್ ಹೇಳಿಕೆ
ಮಂಡ್ಯ : ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು. ಅಯೋಧ್ಯೆಗೆ ಹೋಗುವ ರೈಲಿನೊಳಗೆ ಆಕ್ಷೇಪಾರ್ಹ ಘೋಷಣೆ ಕೂಗಿದ ಯುವಕ:2 ಗಂಟೆಗಳ ಕಾಲ ರೈಲು ನಿಲುಗಡೆ ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಅವರು ಮಾತನಾಡಿದ ಅವರು,ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್ ನಾಯಕರು ಏನಾದರೂ … Continue reading ಲೋಕಸಭೆ ಚುನಾವಣೆ : ಈ ಬಾರಿ ನನಗೆ ಬಿಜೆಪಿಯಿಂದ ಟಿಕೇಟ್ ಖಚಿತ : ಸುಮಲತಾ ಅಂಬರೀಷ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed