ನವದೆಹಲಿ: 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ನಕಲಿ ವಾಟ್ಸಾಪ್ ಸಂದೇಶವು ಚುನಾವಣಾ ಆಯೋಗದಿಂದ ಬಂದಿದೆ ಎಂದು ಸುಳ್ಳು ಹೇಳಿಕೊಂಡು ಹರಿದಾಡುತ್ತಿದೆ ಎಂದು ಭಾರತದ ಚುನಾವಣಾ ಆಯೋಗ ಶನಿವಾರ ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚುನಾವಣಾ ಆಯೋಗ, “#LokSabhaElections2024 ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ ಇದು ನಕಲಿಯಾಗಿದೆ ಅಂತ ತಿಳಿಸಿದೆ.
ಜೂ.4 ರಿಂದ ಅಮೆರಿಕಾದಲ್ಲಿ ‘ಗೂಗಲ್ ಪೇ’ ಪಾವತಿ ಸೇವೆ ಬಂದ್ | Google Pay
A fake message is being shared on Whats app regarding schedule for #LokSabhaElections2024#FactCheck: The message is #Fake. No dates have been announced so far by #ECI.
Election Schedule is announced by the Commission through a press conference. #VerifyBeforeYouAmplify pic.twitter.com/KYFcBmaozE
— Election Commission of India (@ECISVEEP) February 24, 2024