ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣ ಹಾಗೂ ಲಿಂಗಾಯತ ಸ್ಪರ್ಧೆ ಏರ್ಪಟ್ಟಿದೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಯುವ ಕಾಂಗ್ರೆಸ್ ಘಟಕದ ಜಿಲ್ಲಾ ಅಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ.
BREAKING : ಚುನಾವಣಾ ಆಯೋಗದ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ‘TMC ಸಂಸದರು’ ಪೊಲೀಸರ ವಶಕ್ಕೆ
ದಿಂಗಾಲೇಶ್ವರ ಶ್ರೀ ಗಳಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವ ವಿಚಾರವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ದಿಂಗಾಲೇಶ್ವರ ಶ್ರೀಗಳು ಹೋರಾಟದ ಮೂಲಕ ಬಂದವರುಎಂದು ಕೆಪಿಸಿಸಿ ಕಸಿರೇಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ದಿಂಗಾಲೇಶ್ವರ ಶ್ರೀ ಏನೋ ಕೇಳ್ತಿದ್ದಾರೆ ಆದರೆ ಅಂತ ಸ್ಥಿತಿ ಇವಾಗಿಲ್ಲ. ಹಿಂದೆ ವೀರಶೈವರಿಗೆ ಟಿಕೆಟ್ ಕೊಟ್ಟಿದ್ದೆವು ಈ ಬಗ್ಗೆ ಚರ್ಚಿಸುತ್ತೇವೆ. ಜನ ಒತ್ತಡ ಹಾಕಿದ್ದಾರೆ ವರಿಷ್ಟರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.ಈ ಬಗ್ಗೆ ಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಬೇಕು ಮೊದಲೇ ಬಂದಿದ್ದರೆ ನೋಡಬಹುದಿತ್ತೇನೋ ಎಂದು ತಿಳಿಸಿದರು.
BREAKING: ನಿವೃತ್ತ `IAS’ ಅಧಿಕಾರಿ ಕೆ.ಶಿವರಾಮ್ ಪತ್ನಿ `ವಾಣಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ
ಇನ್ನೂ ಕುಕ್ಕರ್ ಬ್ಲಾಸ್ಟ್ ಆಗುತ್ತೆ ಎಂದು ಮಾಜಿ ಸಚಿವ ಸಿಟಿ ಹೇಳಿ ರವಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅವರೇ ಬ್ಲಾಸ್ಟ್ ಆಗಿಬಿಟ್ಟರಲ್ಲ. ಎಚ್ ಡಿ ತಮ್ಮಯ್ಯ ಬ್ಲಾಸ್ಟ್ ಮಾಡಿದ್ರು, ವೋಟರ್ಸ್ ಬ್ಲಾಸ್ಟ್ ಮಾಡಿದರು. ಈಗ ಟಿಕೆಟ್ ಸಹ ಮಿಸ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲೇವಡಿ ಮಾಡಿದರು.