ಲೋಕಸಭಾ ಚುನಾವಣೆ: ‘ಶೇ.100ರಷ್ಟು ಮತದಾನ’ ಮಾಡಿದ ಮತಗಟ್ಟೆಗೆ ಸಿಗಲಿದೆ ‘ಪ್ರಶಸ್ತಿ’

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿರುವ ಮತಗಟ್ಟೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಎಸ್ ವಿಇಇಪಿ ನೋಡಲ್ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನವು ದಿನಾಂಕ: 26.04.2024 ರಂದು (ಎರಡನೇ … Continue reading ಲೋಕಸಭಾ ಚುನಾವಣೆ: ‘ಶೇ.100ರಷ್ಟು ಮತದಾನ’ ಮಾಡಿದ ಮತಗಟ್ಟೆಗೆ ಸಿಗಲಿದೆ ‘ಪ್ರಶಸ್ತಿ’