ಲೋಕಸಭೆ ಚುನಾವಣೆ: ಇಂದೇ ಶೇ.50ರಷ್ಟು ಅಭ್ಯರ್ಥಿಗಳ ಪಟ್ಟಿ ಫೈನಲ್- ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಇಂದು ಸಂಜೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ … Continue reading ಲೋಕಸಭೆ ಚುನಾವಣೆ: ಇಂದೇ ಶೇ.50ರಷ್ಟು ಅಭ್ಯರ್ಥಿಗಳ ಪಟ್ಟಿ ಫೈನಲ್- ಡಿಸಿಎಂ ಡಿ.ಕೆ. ಶಿವಕುಮಾರ್