ಲೋಕಸಭಾ ಚುನಾವಣೆ: ಕರ್ನಾಟಕದ 25 ಕ್ಷೇತ್ರಗಳಿಗೆ ‘ಬಹುಜನ ಸಮಾಜ ಪಾರ್ಟಿ’ಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು: ಇಂದು ಕರ್ನಾಟಕದ 25 ಲೋಕಸಭಾ ಕ್ಷೇತ್ರಗಳಿಗೆ ಬಹುಜನ ಸಮಾಜ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು. ಬಾಗಲಕೋಟೆ-ವೈ.ಸಿ.ಕಾಂಬಳೆ, ಬೆಂಗಳೂರು ಕೇಂದ್ರ- ಸತೀಶ್ ಚಂದ್ರ ಎಂ. ಬೆಂಗಳೂರು ಉತ್ತರ-ಚಿಕ್ಕಣ್ಣ,ಬೆಂಗಳೂರು ಗ್ರಾಮಾಂತರ – ಡಾ.ಚಿನ್ನಪ್ಪ ವೈ ಚಿಕ್ಕಹಾಗಡೆ, ಬೆಂಗಳೂರು ದಕ್ಷಿಣ – ಮಣ್ಣೂರ್ ನಾಗರಾಜು,ಬೆಳಗಾವಿ- ಯಮನಪ್ಪ ತಳವಾರ,ಬಳ್ಳಾರಿ – ಶಕುಂತಲಾ, ಬೀದರ್-ಪುಟ್ಟರಾಜು.ಹೆಚ್, ಬಿಜಾಪುರ- ಕಲ್ಲಪ್ಪ.ಆರ್.ತೊರವಿ, ಚಾಮರಾಜನಗರ (ಎಸ್.ಸಿ) ಸಿ.ಮಹದೇವಯ್ಯ, ಚಿಕ್ಕಬಳ್ಳಾಪುರ- ಆರ್.ಮುನಿಯಪ್ಪ, ಚಿತ್ರದುರ್ಗ … Continue reading ಲೋಕಸಭಾ ಚುನಾವಣೆ: ಕರ್ನಾಟಕದ 25 ಕ್ಷೇತ್ರಗಳಿಗೆ ‘ಬಹುಜನ ಸಮಾಜ ಪಾರ್ಟಿ’ಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed