ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ.
ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವ ಮೊದಲು ಆಡಳಿತ ಪಕ್ಷವು ಗಣನೀಯ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಲು ಬಯಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ನಡೆಸಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಸೇರಿದಂತೆ ಪಾರ್ಟಿ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು. ಅದಾದ ಬಳಿಕ ಇಂದು ಪಟ್ಟಿ ಬಿಡುಗಡೆಯಾಗಿದೆ. ಇತ್ತೀಚಿನ ದಿನಗಳಲ್ಲಿ, ರಾಜ್ಯದಲ್ಲಿ ಅಭಿಪ್ರಾಯ ಸಮೀಕ್ಷೆಯ ನಂತರ ಹೆಸರುಗಳು ಕೇಂದ್ರಕ್ಕೆ ಬಂದಿವೆ, ಅದರ ಬಗ್ಗೆ ಚರ್ಚೆಯ ನಂತರ, ಕಳೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಪೈಕಿ 195 ಸ್ಥಾನಗಳನ್ನು ಅಂತಿಮಗೊಳಿಸಲಾಗಿದೆ” ಎಂದು ವಿನೋದ್ ತಾವಡೆ ಹೇಳಿದರು.
ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಸೇರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಾರಣಾಸಿಯಿಂದ ಮೋದಿ ಸ್ಪರ್ಧೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಸೇರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಸೇರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಾರಣಾಸಿಯಿಂದ ಮೋದಿ ಸ್ಪರ್ಧೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಸೇರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.