ಲೋಕಸಭಾ ಚುನಾವಣೆ 2024: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!
ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವ ಮೊದಲು ಆಡಳಿತ ಪಕ್ಷವು ಗಣನೀಯ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಲು ಬಯಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ … Continue reading ಲೋಕಸಭಾ ಚುನಾವಣೆ 2024: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed