ಲೋಕಸಭಾ ಚುನಾವಣೆ: ಇಂದು ‘ಬಿಜೆಪಿ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆಯಿಲ್ಲ- ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ: ಇಂದು ರಾಜ್ಯದ ಲೋಕಸಭಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸೋ ಸಂಬಂಧ ಚರ್ಚಿಸಲಾಗಿದೆ. ಆದರೇ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸಿಇಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಸಂಬಂಧ ಚರ್ಚೆ ನಡೆಸಲಾಗಿದೆ. ಆದರೇ ಅಂತಿಮಗೊಂಡಿಲ್ಲ ಎಂದರು. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು … Continue reading ಲೋಕಸಭಾ ಚುನಾವಣೆ: ಇಂದು ‘ಬಿಜೆಪಿ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆಯಿಲ್ಲ- ಮಾಜಿ ಸಿಎಂ ಬೊಮ್ಮಾಯಿ