ಲೋಕಸಭಾ ಚುನಾವಣೆ: ‘ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ’ ಬಿಡುಗಡೆ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಮಾಹಿತಿ

ಹಾಸನ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದರು. ಕಾಂತರಾಜು ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ … Continue reading ಲೋಕಸಭಾ ಚುನಾವಣೆ: ‘ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ’ ಬಿಡುಗಡೆ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಮಾಹಿತಿ