LokSabha Election 2024:17 ‘ಅಭ್ಯರ್ಥಿಗಳ ಪಟ್ಟಿ’ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ 17 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿ ಬಿಡುಗಡೆಯೊಂದಿಗೆ, ಇಲ್ಲಿಯವರೆಗೆ ಕಾಂಗ್ರೆಸ್ ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 228 ಕ್ಕೆ ಏರಿದೆ. ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿಯ ಹಾಲಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಕಡಪದಿಂದ ಮತ್ತು ಮಾಜಿ ಶಿಕ್ಷಣ ಸಚಿವ ಎಂ.ಎಂ.ಪಲ್ಲಂ ರಾಜು ಅವರನ್ನು ಆಂಧ್ರಪ್ರದೇಶದ ಕಾಕಿನಾಡದಿಂದ ಕಣಕ್ಕಿಳಿಸಲಾಗಿದೆ. ಒಡಿಶಾದ 8, ಆಂಧ್ರಪ್ರದೇಶದ 5, ಬಿಹಾರದ 3 ಹಾಗೂ ಪಶ್ಚಿಮ ಬಂಗಾಳದ 1 … Continue reading LokSabha Election 2024:17 ‘ಅಭ್ಯರ್ಥಿಗಳ ಪಟ್ಟಿ’ ಬಿಡುಗಡೆ ಮಾಡಿದ ಕಾಂಗ್ರೆಸ್