ಲೋಕಸಭಾ ಚುನಾವಣೆ: ಇನ್ನೂ 2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ಬೀದರ್ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ … Continue reading ಲೋಕಸಭಾ ಚುನಾವಣೆ: ಇನ್ನೂ 2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಿಎಂ ಸಿದ್ದರಾಮಯ್ಯ