ಲೋಕಸಭೆ ಚುನಾವಣೆ 2024 ನಡೆಯುವ ಬಗ್ಗೆ ಮಹತ್ವದ ಸುಳಿವು ಬಿಟ್ಟುಕೊಟ್ಟ ಚುನಾವಣಾ ಆಯೋಗ!
ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಗರಿಷ್ಠ 920 ತುಕಡಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 635 ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಹಂತಹಂತವಾಗಿ ನಿಯೋಜಿಸಲು ಚುನಾವಣಾ ಆಯೋಗ (ಇಸಿ) 3.4 ಲಕ್ಷ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಯನ್ನು ಕೋರಿದೆ. Job Alert : IAS/IPS ಆಗೋರಿಗೆ ‘ಗುಡ್‌ನ್ಯೂಸ್’: … Continue reading ಲೋಕಸಭೆ ಚುನಾವಣೆ 2024 ನಡೆಯುವ ಬಗ್ಗೆ ಮಹತ್ವದ ಸುಳಿವು ಬಿಟ್ಟುಕೊಟ್ಟ ಚುನಾವಣಾ ಆಯೋಗ!
Copy and paste this URL into your WordPress site to embed
Copy and paste this code into your site to embed