ಲೋಕಸಭಾ ಚುನಾವಣೆ: ನಾಳೆ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಗ್ಗೆ ಫೈನಲ್- ಬಿವೈ ವಿಜಯೇಂದ್ರ

ನವದೆಹಲಿ: ಇಂದು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸೋ ಸಂಬಂಧ ಚರ್ಚೆ ನಡೆಸಲಾಗಿದೆ. ಇನ್ನೂ ಅಂತಿಮಗೊಂಡಿಲ್ಲ. ನಾಳೆ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಬಿಜೆಪಿ ಹೈಕಮಾಂಡ್ ಫೈನಲ್ ಮಾಡಲಿದ್ದಾರೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವಂತ ಸಿಇಸಿ ಸಭೆ ಅಂತ್ಯಗೊಂಡ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡೋ ಬಗ್ಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ … Continue reading ಲೋಕಸಭಾ ಚುನಾವಣೆ: ನಾಳೆ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಗ್ಗೆ ಫೈನಲ್- ಬಿವೈ ವಿಜಯೇಂದ್ರ