ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್ 

ತುಮಕೂರು : ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಲ್ಲಾ ಪಕ್ಷಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲುವು ಖಚಿತ ಎಂಬುವುದು ಲೆಕ್ಕಾಚಾರ ಹಾಕಿ ಆಯಾ ಕ್ಷೇತ್ರಕ್ಕೆ ಅಭ್ಯರ್ಥಿಗಳಿಗೆ ಮಾಡುತ್ತವೆ. ಹೈಕಮಾಂಡ್ ಭೇಟಿ ಬಳಿಕ ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣ ಮತ್ತೆ ಆಕ್ಟಿವ್ ಆಗಿದ್ದು ಮದುವೆ ಕಾರ್ಯಕ್ರಮದಲ್ಲಿ ವಿ. ಸೋಮಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಒಕ್ಕಲಿಗ ನಾಯಕರನ್ನು ಭೇಟಿಯಾಗಿ ಸೋಮಣ್ಣ ಮಾತುಕತೆ ನಡೆಸಿದ್ದಾರೆ. ಲಿಂಗಾಯತ ಸಮುದಾಯದ ಮುಖಂಡರ ಮನೆಗೂ ಭೇಟಿ … Continue reading ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್