ಲೋಕಸಭಾ ಚುನಾವಣೆ: ನಿಯೋಜಿತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ‘ಚುನಾವಣಾ ಭತ್ಯೆ’ ಪಾವತಿಗೆ ಆದೇಶ
ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸುವಂತೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಹಾಯಕ ಆರಕ್ಷಕ ಮಹಾ ನಿರೀಕ್ಷಕರು ಅವರು ಆದೇಶ ಮಾಡಿದ್ದು, 2024ರ ಲೋಕಸಭಾ ಚುನಾವಣೆಗೆ ನೇಮಿಸಲ್ಪಟ್ಟ ವಿವಿಧ ಹುದ್ದೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸಲು ಉಲ್ಲೇಖ(3)ರ ಸರ್ಕಾರದ ಸುತ್ತೋಲೆಯಂತೆ ಎ.ಸಿ ಬಿಲ್ಲಿನ ಮೇಲೆ ಚುನಾವಣ ಸಂಬಂಧಿತ ವೆಚ್ಚಗಳಿಗೆ ಸೆಳೆದು ಪಾವತಿಸಲು ಯಾವುದೇ ಮಿತಿಯಿಲ್ಲದಿರುವುದರಿಂದ ಸದರಿ ಸುತ್ತೋಲೆಯನ್ವಯ ಕೂಡಲೇ … Continue reading ಲೋಕಸಭಾ ಚುನಾವಣೆ: ನಿಯೋಜಿತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ‘ಚುನಾವಣಾ ಭತ್ಯೆ’ ಪಾವತಿಗೆ ಆದೇಶ
Copy and paste this URL into your WordPress site to embed
Copy and paste this code into your site to embed