ಲೋಕಸಭಾ ಚುನಾವಣೆ 2024: ನೀವು ತಿಳಿಯಲೇಬೇಕಾದ ‘ಕರ್ನಾಟಕ ಕ್ಷೇತ್ರ’ಗಳ ಅಂಕಿಅಂಶ ಇಲ್ಲಿದೆ
ಬೆಂಗಳೂರು: ಲೋಕಸಭಾ ಚುನಾವಣೆ-2024ಕ್ಕೆ ದಿನಾಂಕ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆ 28 ಕ್ಷೇತ್ರಗಳಿಗೆ ನಡೆಯಲಿದೆ. ಈ ಚುನಾವಣಾ ತಯಾರಿ ಸೇರಿದಂತೆ ಮಹತ್ವದ ಅಂಕಿ ಅಂಶಗಳನ್ನು ರಾಜ್ಯ ಚುನಾವಣಾ ಮುಖ್ಯ ಚುನಾವಣಾಧಿಕಾರಿ ಬಿಚ್ಚಿಟ್ಟಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಈ ಬಳಿಕ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ಹಂಚಿಕೊಂಡರು. … Continue reading ಲೋಕಸಭಾ ಚುನಾವಣೆ 2024: ನೀವು ತಿಳಿಯಲೇಬೇಕಾದ ‘ಕರ್ನಾಟಕ ಕ್ಷೇತ್ರ’ಗಳ ಅಂಕಿಅಂಶ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed