ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 3 ಗಂಟೆಯವರೆಗೆ ‘ಬೆಂಗಳೂರು ಕ್ಷೇತ್ರ’ವಾರು ಮತದಾನದ ಪ್ರಮಾಣ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಇಂದು ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದೂ, 3 ಗಂಟೆಯವರೆಗೆ ಬೆಂಗಳೂರಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ಆಗಿದೆ ಅಂತ ಮುಂದೆ ಓದಿ. ಹೀಗಿದೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಮತದಾನದ ಶೇಖಡಾವಾರು ಪ್ರಮಾಣ: ಮಧ್ಯಾಹ್ನ 03.00 ಗಂಟೆಯವರೆಗಿನ ವರದಿ ಬೆಂಗಳೂರು ಕೇಂದ್ರ: ಶೇ. 40.10 ಬೆಂಗಳೂರು ದಕ್ಷಿಣ: ಶೇ. 40.77 ಬೆಂಗಳೂರು ಉತ್ತರ: ಶೇ. 41.12 … Continue reading ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 3 ಗಂಟೆಯವರೆಗೆ ‘ಬೆಂಗಳೂರು ಕ್ಷೇತ್ರ’ವಾರು ಮತದಾನದ ಪ್ರಮಾಣ