ಲೋಕಸಭಾ ಚುನಾವಣೆ: ಈವರೆಗೆ ಕರ್ನಾಟಕದಲ್ಲಿ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆಗೆ ಇದೇ 26-04-2024ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂದಿನವರೆಗೆ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಅಂತ ಮುಂದೆ ಓದಿ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ 26-04-2024ರಂದು ಮತದಾನ ನಡೆಯಲಿದೆ. ಉಡುಪಿ ಚಿಕ್ಕಮಗಳೂರು ಸೇರಿದಂತೆ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಲೋಕಸಭಾ ಕ್ಷೇತ್ರಗಳಿಗೆ ಮಾರ್ಚ್.28ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಂಡಿತ್ತು. ಅಂದಿನಿಂದ ಇಂದಿನವರೆಗೆ … Continue reading ಲೋಕಸಭಾ ಚುನಾವಣೆ: ಈವರೆಗೆ ಕರ್ನಾಟಕದಲ್ಲಿ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಗೊತ್ತಾ? ಇಲ್ಲಿದೆ ಮಾಹಿತಿ