ಲೋಕಸಭಾ ಚುನಾವಣೆ: ಈವರೆಗೆ ‘ದಾಖಲಾದ ಪ್ರಕರಣ’ಗಳು ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಜೂನ್.4ರಂದು ಫಲಿತಾಂಶ ಘೋಷಣೆಯಾಗಲಿದೆ. ಈ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಕಾರಣಗಳಿಗೆ ಪ್ರಕರಣಗಳು ದಾಖಲಾಗಿದ್ದಾವೆ. ಹಾಗಾದ್ರೇ ಎಷ್ಟು ಪ್ರಕರಣ ದಾಖಲಾಗಿದ್ದಾವೆ ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಿದ್ದು, a. ಕ್ಷಿಪಪಡೆಗಳು (FS), ಸ್ಥಿರ ಕಣಾವಲು ತಂಡಗಳು (SST) ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು … Continue reading ಲೋಕಸಭಾ ಚುನಾವಣೆ: ಈವರೆಗೆ ‘ದಾಖಲಾದ ಪ್ರಕರಣ’ಗಳು ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್