ಲೋಕಸಭಾ ಚುನಾವಣೆ: ಈವರೆಗೆ ರಾಜ್ಯದಲ್ಲಿ ‘ಎಷ್ಟು ಹಣ, ಮದ್ಯ, ವಸ್ತು ಸೀಜ್’ ಗೊತ್ತಾ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಸದಂತೆ ಚುನಾವಣಾ ಆಯೋಗವು ಕಟ್ಟು ನಿಟ್ಟಿನ ನಿಯಂತ್ರಣ ಕ್ರಮ ಕೈಗೊಂಡಿದೆ. ಇದರ ನಡುವೆ ಅಕ್ರಮ ನಡೆಸೋದಕ್ಕೆ ಪ್ರಯತ್ನ ಪಟ್ಟಂತವರಿಗೆ ಚುನಾವಣಾಧಿಕಾರಿಗಳು ಶಾಕ್ ಮೇಲೆ ಶಾಕ್ ನೀಡಿದ್ದಾರೆ. ಹಾಗಾದ್ರೇ ರಾಜ್ಯಾಧ್ಯಂತ ಇದುವರೆಗೆ ಎಷ್ಟು ಹಣ, ವಸ್ತು ಸೀಜ್ ಅನ್ನೋ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯ ಚುನಾವಣಾಧಿಕಾರಿಗಳು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಒಟ್ಟು 15,78,61,211 ಹಣವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ಮತದಾರರಿಗೆ ಹಂಚೋದಕ್ಕೆ ತಂದಿದ್ದಂತ 700 ವಾಲ್ ಕ್ಲಾಕ್ … Continue reading ಲೋಕಸಭಾ ಚುನಾವಣೆ: ಈವರೆಗೆ ರಾಜ್ಯದಲ್ಲಿ ‘ಎಷ್ಟು ಹಣ, ಮದ್ಯ, ವಸ್ತು ಸೀಜ್’ ಗೊತ್ತಾ? ಇಲ್ಲಿದೆ ಡೀಟೆಲ್ಸ್