Lok Sabha Election 2024: ಶರ್ಟ್’ನಲ್ಲಿ 14 ಲಕ್ಷ ರೂಪಾಯಿ ಬಚ್ಚಿಟ್ಟಿಕೊಂಡಿದ್ದ ವ್ಯಕ್ತಿ ಬಂಧನ, ವೀಡಿಯೊ ವೈರಲ್

ನವದೆಹಲಿ : ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ತಮಿಳುನಾಡು-ಕೇರಳ ಗಡಿಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರಮುಖ ಕ್ರಮಗಳನ್ನ ಕೈಗೊಂಡಿದ್ದಾರೆ. ಶರ್ಟ್ನಲ್ಲಿ ಅಡಗಿಸಿಟ್ಟಿದ್ದ 14 ಲಕ್ಷ ರೂಪಾಯಿಗಳನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಇಲ್ಲಿ ಬಂಧಿಸಲಾಗಿದೆ. ಮಾಹಿತಿಯ ಪ್ರಕಾರ, ಅಧಿಕಾರಿಗಳು ಮೊತ್ತವನ್ನ ವಶಪಡಿಸಿಕೊಂಡಿದ್ದಾರೆ ಮತ್ತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈಗ ಮಾದರಿ ನೀತಿ ಸಂಹಿತೆಯನ್ನ ಉಲ್ಲಂಘಿಸಿದ್ದಕ್ಕಾಗಿ ಆರೋಪಿ ಯುವಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದರಿ ನೀತಿ ಸಂಹಿತೆಯ ಪ್ರಕಾರ, ಒಬ್ಬ ವ್ಯಕ್ತಿಗೆ 50,000 ರೂ.ಗಳನ್ನು ಮಾತ್ರ ಕೊಂಡೊಯ್ಯಲು … Continue reading Lok Sabha Election 2024: ಶರ್ಟ್’ನಲ್ಲಿ 14 ಲಕ್ಷ ರೂಪಾಯಿ ಬಚ್ಚಿಟ್ಟಿಕೊಂಡಿದ್ದ ವ್ಯಕ್ತಿ ಬಂಧನ, ವೀಡಿಯೊ ವೈರಲ್