ಲೋಕಸಭಾ ಚುನಾವಣೆ 2024 : ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಕುಟುಂಬ ಮುಖ್ಯ ಬರಲ್ಲ. ಇಲ್ಲಿ ಏನೆ ಇದ್ದರೂ ಗೆಲ್ಲುವುದೊಂದೆ ಮುಖ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ವಿಶ್ವದ ಅತಿದೊಡ್ಡ ‘ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ ಪ್ರಧಾನಿ ಮೋದಿ ಬೆಳಗಾವಿ ತಾಲೂಕಿನ ಕಣಕುಂಬಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ … Continue reading ಲೋಕಸಭಾ ಚುನಾವಣೆ 2024 : ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ : ಸಚಿವ ಸತೀಶ್ ಜಾರಕಿಹೊಳಿ