BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಮಾರು 1 ಲಕ್ಷ ಜನರ ನಿರೀಕ್ಷೆ ಇದೆ. ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. … Continue reading BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್