ಲೋಕಸಭಾ ಚುನಾವಣೆ: ವಯನಾಡಿನಿಂದ ‘ಕರ್ನಾಟಕ’ಕ್ಕೆ ‘ರಾಹುಲ್ ಗಾಂಧಿ’ ಶಿಫ್ಟ್?
ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರ ತೊರೆದು, ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಅವರು ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಉತ್ತರ ಪ್ರದೇಶದ ಆಮೇಠಿ ಹಾಗೂ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ 4 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ರಾಜಕೀಯದ ಕಾರಣದಿಂದ ರಾಹುಲ್ … Continue reading ಲೋಕಸಭಾ ಚುನಾವಣೆ: ವಯನಾಡಿನಿಂದ ‘ಕರ್ನಾಟಕ’ಕ್ಕೆ ‘ರಾಹುಲ್ ಗಾಂಧಿ’ ಶಿಫ್ಟ್?
Copy and paste this URL into your WordPress site to embed
Copy and paste this code into your site to embed