Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM

BREAKING: ಜಾರ್ಖಂಡ್‌ನಲ್ಲಿ ವಿಷಪೂರಿತ ಪಾನಿಪೂರಿ ಸೇವನೆ: 7 ವರ್ಷದ ಬಾಲಕ ಸಾವು, 18 ಮಂದಿ ಆಸ್ಪತ್ರೆಗೆ ದಾಖಲು!

27/04/2026 9:53 AM

Share Market: ದಲಾಲ್ ಸ್ಟ್ರೀಟ್‌ನಲ್ಲಿ ಗೂಳಿ ಸಂಭ್ರಮ: 400ಕ್ಕೂ ಅಧಿಕ ಅಂಕ ಜಿಗಿದ ಸೆನ್ಸೆಕ್ಸ್, 24 ಸಾವಿರದ ಗಡಿ ದಾಟಿದ ನಿಫ್ಟಿ!

27/04/2026 9:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ: ರಾಜ್ಯದಲ್ಲಿ ವೋಟ್ ಮಾಡಿ ಬಂದ ಮೂವರು ದಾರುಣ ಸಾವು
KARNATAKA

ಲೋಕಸಭಾ ಚುನಾವಣೆ: ರಾಜ್ಯದಲ್ಲಿ ವೋಟ್ ಮಾಡಿ ಬಂದ ಮೂವರು ದಾರುಣ ಸಾವು

By kannadanewsnow0926/04/2024 5:29 PM

ಚಿತ್ರದುರ್ಗ/ತುಮಕೂರು/ಮಂಡ್ಯ: ಲೋಕಸಭಾ ಚುನಾವಣೆಗೆ ಇಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವನ್ನಪ್ಪಿದಂತ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ 55 ವರ್ಷದ ಶಾಲಾ ಶಿಕ್ಷಕಿ ಯಶೋಧಮ್ಮ ಎಂಬುವರನ್ನು ಎಆರ್ ಓ ಆಗಿ ನೇಮಕ ಮಾಡಲಾಗಿತ್ತು. ಚುನಾವಣಾ ಕರ್ತವ್ಯ ನಿರತರಾಗಿದ್ದಂತ ಸಂದರ್ಭದಲ್ಲೇ ಲೋ ಬಿಪಿಯಾಗಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸೋ ಮಾರ್ಗ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ ತುಮಕೂರು ನಗರದ ಎಸ್ ಎಸ್ ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಂತ ರಮೇಶ್ ಎಂಬುವರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.  ರಮೇಶ್ ಅವರು ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ಇಂದು ಬೆಳಿಗ್ಗೆ ಎಸ್ ಎಸ್ ಪುರಂ ಮತಗಟ್ಟೆಗೆ ತೆರಳಿ, ಪತ್ನಿಯೊಂದಿಗೆ ಮತಚಲಾಯಿಸಿ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಇನ್ನೂ ಮಂಡ್ಯದಲ್ಲಿ ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿದ್ದಾರೆ. ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚನ್ನೇಗೌಡನ ದೊಡ್ಡಿ ಗ್ರಾಮದ ಕುಂದೂರಯ್ಯ(85) ಮೃತ ವೃದ್ದರಾಗಿದ್ದಾರೆ. ಅನಾರೋಗ್ಯದಿಂದ ನರಳುತ್ತಿದ್ದ ಕುಂದೂರಯ್ಯ ಅವರು, ಇಂದು ಕುಟುಂಬಸ್ಥರ ಜೊತೆ ಬಂದು ಮತದಾನ ಮಾಡಿದ್ದರು. ಮತದಾನ ಮಾಡಿ ಹೋದ ಕೆಲ ಸಮಯದಲ್ಲೆ ವೃದ್ದ ಸಾವನ್ನಪ್ಪಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಕೋರಿ ಬ್ರಿಜ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ

BREAKING : ಕರ್ನಾಟಕ ಸೇರಿ ದೇಶಾದ್ಯಂತ ‘X’ ಡೌನ್, ಬಳಕೆದಾರರ ಪರದಾಟ

Share. Facebook Twitter LinkedIn WhatsApp Email

Related Posts

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM1 Min Read

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM1 Min Read

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read
Recent News

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM

BREAKING: ಜಾರ್ಖಂಡ್‌ನಲ್ಲಿ ವಿಷಪೂರಿತ ಪಾನಿಪೂರಿ ಸೇವನೆ: 7 ವರ್ಷದ ಬಾಲಕ ಸಾವು, 18 ಮಂದಿ ಆಸ್ಪತ್ರೆಗೆ ದಾಖಲು!

27/04/2026 9:53 AM

Share Market: ದಲಾಲ್ ಸ್ಟ್ರೀಟ್‌ನಲ್ಲಿ ಗೂಳಿ ಸಂಭ್ರಮ: 400ಕ್ಕೂ ಅಧಿಕ ಅಂಕ ಜಿಗಿದ ಸೆನ್ಸೆಕ್ಸ್, 24 ಸಾವಿರದ ಗಡಿ ದಾಟಿದ ನಿಫ್ಟಿ!

27/04/2026 9:42 AM

BREAKING: RCB ತಂಡಕ್ಕೆ ಬಿಗ್ ಶಾಕ್: ಡೆಲ್ಲಿ ವಿರುದ್ಧದ ಪಂದ್ಯದಿಂದ ಫಿಲ್ ಸಾಲ್ಟ್ ಔಟ್!

27/04/2026 9:23 AM
State News
KARNATAKA

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

By kannadanewsnow0527/04/2026 10:03 AM KARNATAKA 1 Min Read

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನ ಚೆನ್ನಸ್ವಾಮಿ…

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.