ಲೋಕಸಭಾ ಚುನಾವಣೆ 2024 : ಕರ್ನಾಟಕದಲ್ಲಿ ಮೊದಲ, ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಲ್ಲಿ ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ … Continue reading ಲೋಕಸಭಾ ಚುನಾವಣೆ 2024 : ಕರ್ನಾಟಕದಲ್ಲಿ ಮೊದಲ, ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಲ್ಲಿ ಮತದಾನ? ಇಲ್ಲಿದೆ ಮಾಹಿತಿ