ಬೆಂಗಳೂರು: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ಮುಂದುವರೆದಿದೆ. ಮದ್ಯಾಹ್ನ 1 ಗಂಟೆಯವರೆಗೆ ಶೇಕಡಾ 41.59 ರಷ್ಟು ಮತದಾನವಾಗಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 11 ಗಂಟೆಯವರೆಗೆ ಶೇ.24.48ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮಾಹಿತಿ ಹೀಗಿದೆ.
Get the latest creative news from FooBar about art, design and business.