ಲೋಕಸಭಾ ಚುನಾವಣೆ ಹಿನ್ನೆಲೆ : ‘BBMP’ 5 ಕ್ಷೇತ್ರಗಳಿಗೆ ‘ನೋಡಲ್’ ಅಧಿಕಾರಿಗಳ ನೇಮಕ

ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯ ಐದು ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. BREAKING : ಮೈಸೂರಲ್ಲಿ ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಬಿಬಿಎಂಪಿ 5 ಕ್ಷೇತ್ರಗಳಿಗೆ ಇದೀಗ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅರಣ್ಯ ಇಲಾಖೆ, … Continue reading ಲೋಕಸಭಾ ಚುನಾವಣೆ ಹಿನ್ನೆಲೆ : ‘BBMP’ 5 ಕ್ಷೇತ್ರಗಳಿಗೆ ‘ನೋಡಲ್’ ಅಧಿಕಾರಿಗಳ ನೇಮಕ