BIG NEWS: ಲೋಕಸಭಾ ಚುನಾವಣೆ: ‘ಕರ್ನಾಟಕದ ಕ್ಷೇತ್ರ’ಗಳಿಗೆ ‘ಬಿಜೆಪಿ ಮೊದಲ ಪಟ್ಟಿ’ಯಲ್ಲಿ ಘೋಷಣೆಯಾಗದ ಟಿಕೆಟ್

ನವದೆಹಲಿ: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೇ ಕರ್ನಾಟಕದ ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಯಾವುದೇ ಹೆಸರುಗಳನ್ನು ಘೋಷಣೆ ಮಾಡಲಾಗಿಲ್ಲ. ಬಿಜೆಪಿಯ 2ನೇ ಪಟ್ಟಿಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ … Continue reading BIG NEWS: ಲೋಕಸಭಾ ಚುನಾವಣೆ: ‘ಕರ್ನಾಟಕದ ಕ್ಷೇತ್ರ’ಗಳಿಗೆ ‘ಬಿಜೆಪಿ ಮೊದಲ ಪಟ್ಟಿ’ಯಲ್ಲಿ ಘೋಷಣೆಯಾಗದ ಟಿಕೆಟ್