ಲೋಕಸಭಾ ಚುನಾವಣೆ: ಮೇ.7ರಂದು 1 ಗಂಟೆ ಮತದಾನ ಅವಧಿ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ತಾಪ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ನಿನ್ನೆಯಂತೂ ದಾಖಲೆಯ 46.70 ಡಿಗ್ರಿ ಸೆಲ್ಸಿಯಸ್ ಯಾದಗಿರಿ ಜಿಲ್ಲೆಯಲ್ಲಿ ದಾಖಲಾಗಿತ್ತು. ಬಿಸಿಲ ತಾಪದ ನಡುವೆಯೂ ಮೇ.7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಹೀಗಾಗಿ ಮತದಾನದ ಅವಧಿಯನ್ನು ಮೇ.7ರಂದು ಒಂದು ಗಂಟೆ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದ ವೇಳೆಯಲ್ಲಿ ಕಡಿಮೆಯಿದ್ದಂತ ಬಿಸಿಲು, ಈಗ ತೀವ್ರ ಹೆಚ್ಚಾಗಿದೆ. ಬಹುತೇಕ … Continue reading ಲೋಕಸಭಾ ಚುನಾವಣೆ: ಮೇ.7ರಂದು 1 ಗಂಟೆ ಮತದಾನ ಅವಧಿ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ