ಲೋಕಸಭಾ ಚುನಾವಣೆ: ನಾಳೆ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ‘HDK ನಾಮಪತ್ರ ಸಲ್ಲಿಕೆ’
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಇಂದು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.,ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದರು. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ ನಾಮಪತ್ರ ಸಲ್ಲಿಸಲು ಹಾದಿ ಸುಗಮಗೊಳಿಸಿದ್ದರು. ಈ ಹಿನ್ನಲೆಯಲ್ಲಿ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ … Continue reading ಲೋಕಸಭಾ ಚುನಾವಣೆ: ನಾಳೆ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ‘HDK ನಾಮಪತ್ರ ಸಲ್ಲಿಕೆ’
Copy and paste this URL into your WordPress site to embed
Copy and paste this code into your site to embed