ಮಾರ್ಚ್ 13, 14 ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌

ಬೆಂಗಳೂರು: ಮಾರ್ಚ್ 13, 14 ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಅವರು ಇಂದು, ಎಂಎಲ್ ಸಿ ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಟೈಮ್ ಇಲ್ಲ, ಕೇಂದ್ರ ಸರ್ಕಾರದವರು ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ ಎಂದರು.ಎಂಎಲ್ ಸಿ ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಟೈಮ್ ಇಲ್ಲ, ಕೇಂದ್ರ ಸರ್ಕಾರದವರು ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ ಅಂತ ಅವರು ಇದೇ ವೇಳೆ … Continue reading ಮಾರ್ಚ್ 13, 14 ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌