ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ

ಬೆಂಗಳೂರು: ಭಾರತ ಚುನಾವಣಾ ಆಯೋಗದ ಉಲ್ಲೇಖಿತ ಪತ್ರಿಕಾ ಪ್ರಕಟಣೆಯಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಲಾಗಿದ್ದು, ದಿನಾಂಕ: 16.03.2024(ಶನಿವಾರ) ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ. ಮುಂದುವರಿದು, ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ದಿನಾಂಕ: 28.03.2024(ಗುರುವಾರ)ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಹಾಗೂ ಅದೇ ದಿನದಿಂದ ದಿನಾಂಕ: 08.04.2024(ಸೋಮವಾರ) ರವರೆಗೆ ನಾಮಪತ್ರಗಳ ಸ್ವೀಕೃತಿ, ಪರಿಶೀಲನೆ ಹಾಗೂ ಹಿಂಪಡೆಯುವ ಪ್ರಕ್ರಿಯೆಯನ್ನು ಆಯಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಈ ಕೆಳಕಾಣಿಸಿದ ವಿಳಾಸದಲ್ಲಿ ನಡೆಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ … Continue reading ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ