ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ ‘ನಿಷೇದಾಜ್ಞೆ’ ಜಾರಿ
ಬೆಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ ಬೆಳಗ್ಗೆ 6.00 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಅದರಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 … Continue reading ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ ‘ನಿಷೇದಾಜ್ಞೆ’ ಜಾರಿ
Copy and paste this URL into your WordPress site to embed
Copy and paste this code into your site to embed