ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ 15.78 ಕೋಟಿ ನಗದು, 23.37 ಲಕ್ಷ ಮೌಲ್ಯದ ಮದ್ಯ ವಶ
ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ 6.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಕರ್ನಾಟಕದಲ್ಲಿ ವಶಪಡಿಸಿಕೊಂಡ ಒಟ್ಟು ನಗದು ಮೊತ್ತ 15.78 ಕೋಟಿ ರೂ.ಗೆ ತಲುಪಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾದರಿ ನೀತಿ ಸಂಹಿತೆ … Continue reading ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ 15.78 ಕೋಟಿ ನಗದು, 23.37 ಲಕ್ಷ ಮೌಲ್ಯದ ಮದ್ಯ ವಶ
Copy and paste this URL into your WordPress site to embed
Copy and paste this code into your site to embed